ಶ್ರೀ ಕ್ಷೇತ್ರ ಬೆಟ್ಟಂಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

October 17, 2026
annual festival invitation release

ಮೊದಲ ಹಾಗೂ ಕೊನೆಯ ಜಾತ್ರೋತ್ಸವ ನಡೆಯುವ ಕ್ಷೇತ್ರವೆಂದೇ ಹೆಸರುವಾಸಿಯಾಗಿರುವ ಶ್ರೀ ಕ್ಷೇತ್ರ ಬೆಟ್ಟಂಪಾಡಿಯ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವು ನವೆಂಬರ್ 23 ರಿಂದ 26 ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಹಾಗೂ ಭಗವದ್ಭಕ್ತರ ಸಮಾಲೋಚನಾ ಸಭೆಯು ಅಕ್ಟೋಬರ್ 11 ರಂದು ಶ್ರೀ ಕ್ಷೇತ್ರದಲ್ಲಿ ಜರುಗಿತು.

ಆಮಂತ್ರಣ ಪತ್ರ ಡೌನ್‌ಲೋಡ್ ಮಾಡಿ

ಇನ್ನಷ್ಟು ಓದಿ

Varamahalakshmi Invitation - 1

ಆಗಸ್ಟ್ 28ರಂದು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಹಾಗೂ ಧಾರ್ಮಿಕ ಸಭೆ: ಭಕ್ತರಿಗೆ ಆತ್ಮೀಯ ಆಹ್ವಾನ

ವಿವರವಾಗಿ ಓದಿ

Mritunjaya homa

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಸಾಮೂಹಿಕ ಮೃತ್ಯುಂಜಯ ಹೋಮ, ಲಕ್ಷ ಶಿವಪಂಚಾಕ್ಷರಿ ಮಂತ್ರ ಪಠಣ ಯಜ್ಞ

ವಿವರವಾಗಿ ಓದಿ

bettampady ganeshotsava 2026

41ನೇ ವರ್ಷದ ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ

ವಿವರವಾಗಿ ಓದಿ