ಶ್ರೀ ಕ್ಷೇತ್ರ ಬೆಟ್ಟಂಪಾಡಿಯಲ್ಲಿ ನವರಾತ್ರಿಯ ಸುಸಂದರ್ಭದಲ್ಲಿ ದಿನಾಂಕ 20-10-2026 ಮಂಗಳವಾರದಂದು ಪೂರ್ವಾಹ್ನ 7:30 ರಿಂದ ಆಯುಧ ಪೂಜೆಯು ನಡೆಯಲಿದೆ.
ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ವೆಂಕಟರಮಣ ಭಟ್ ಕಾನುಮೂಲೆ ಇವರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಈ ಪೂಜಾ ಕಾರ್ಯಕ್ರಮಕ್ಕೆ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.