ಶ್ರೀ ಕ್ಷೇತ್ರದ ಅಭಿವೃದ್ಧಿ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ₹1,11,111 ದೇಣಿಗೆ

September 19, 2026
ganeshotsava samiti donation bettampady temple

ಶ್ರೀ ಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂಬರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಟ್ಟಂಪಾಡಿಯ ವತಿಯಿಂದ ₹1,11,111.00 ದೇಣಿಗೆಯನ್ನು ಸಮರ್ಪಿಸಲಾಗಿದೆ.

ಇನ್ನಷ್ಟು ಓದಿ

shata rudrabhisheka bettampady

ಸೆಪ್ಟೆಂಬರ್ 5ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತ ರುದ್ರಾಭಿಷೇಕ

ವಿವರವಾಗಿ ಓದಿ

ashtabandha brahmakalashotsava bettampady

2027ರ ಫೆಬ್ರವರಿ 19ರಿಂದ 24ರವರೆಗೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ವಿವರವಾಗಿ ಓದಿ

hulibhoota daivasthana reconstruction

ಶ್ರೀ ಕ್ಷೇತ್ರದ ಹುಲಿಭೂತ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಭಕ್ತರಿಂದ ಸೇವಾ ಅವಕಾಶ

ವಿವರವಾಗಿ ಓದಿ