ಸೆಪ್ಟೆಂಬರ್ 5ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತ ರುದ್ರಾಭಿಷೇಕ

August 20, 2026
shata rudrabhisheka bettampady

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ 5ರಂದು ಶತ ರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಮಾರ್ಗದರ್ಶನದಲ್ಲಿ, ವೇದಮೂರ್ತಿ ಶ್ರೀ ವೆಂಕಟರಮಣ ಭಟ್ ಮಂಜುಳಗಿರಿ ಹಾಗೂ ವೇದಮೂರ್ತಿ ಶ್ರೀ ವೆಂಕಟರಮಣ ಭಟ್ ಕಾನುಮೂಲೆ (ಪ್ರಧಾನ ಅರ್ಚಕರು ಶ್ರೀ ಕ್ಷೇತ್ರ ಬೆಟ್ಟಂಪಾಡಿ) ಇವರ ನೇತೃತ್ವದಲ್ಲಿ ಶತ ರುದ್ರಾಭಿಷೇಕ ನಡೆಯಲಿದೆ.

2026ರ ಸೆಪ್ಟೆಂಬರ್ 5ರಂದು ಶನಿವಾರ ಪೂರ್ವಾಹ್ನ 9 ಗಂಟೆಯಿಂದ ಶತ ರುದ್ರಾಭಿಷೇಕ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಭಗವದ್ಭಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.

ಇನ್ನಷ್ಟು ಓದಿ

shri kshetrakke 50000 denige arandanadka ammu rai kudumba

ಶ್ರೀ ಕ್ಷೇತ್ರಕ್ಕೆ ರೂ. 50,000 ದೇಣಿಗೆ ನೀಡಿದ ಅರಂತನಡ್ಕದ ಶ್ರೀ ಅಮ್ಮು ರೈ ಕುಟುಂಬ

ವಿವರವಾಗಿ ಓದಿ

varamahalakshmi vrata puja dharmika sabha 2026

ವರಮಹಾಲಕ್ಷ್ಮೀ ವ್ರತ ಪೂಜೆ ಹಾಗೂ ಧಾರ್ಮಿಕ ಸಭೆ ಸಂಪನ್ನ: ಭಕ್ತಿಪೂರ್ವಕವಾಗಿ ಭಾಗವಹಿಸಿದ ಭಕ್ತಾದಿಗಳು

ವಿವರವಾಗಿ ಓದಿ

ashtabandha brahmakalashotsava bettampady

2027ರ ಫೆಬ್ರವರಿ 19ರಿಂದ 24ರವರೆಗೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ವಿವರವಾಗಿ ಓದಿ