ಶ್ರೀ ಕ್ಷೇತ್ರಕ್ಕೆ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದಿಂದ 1 ಲಕ್ಷ ರೂ. ದೇಣಿಗೆ
August 30, 2026
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂಬರುವ ಬ್ರಹ್ಮಕಲಶೋತ್ಸವದ ನಿಮಿತ್ತ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘಬೆಟ್ಟಂಪಾಡಿಯ ವತಿಯಿಂದ ರೂ. 1,00,000 ನ್ನು ದೇಣಿಗೆಯಾಗಿ ನೀಡಲಾಗಿದೆ.