ಶ್ರೀ ಕ್ಷೇತ್ರ ಬೆಟ್ಟಂಪಾಡಿಗೆ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿಯಿಂದ ರೂ. 1,01,001 ದೇಣಿಗೆ

September 30, 2026
varamahalakshmi samiti bettampady donation

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ನಿಮಿತ್ತ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಇವರಿಂದ ರೂ. 1,01,001 ದೇಣಿಗೆ ನೀಡಿ ಸಹಕರಿಸಿದ್ದಾರೆ.

ಇನ್ನಷ್ಟು ಓದಿ

pattanaje jatre 2026

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆ

ವಿವರವಾಗಿ ಓದಿ