ಆಗಸ್ಟ್ 28ರಂದು ಶ್ರೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಹಾಗೂ ಧಾರ್ಮಿಕ ಸಭೆ ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.