ಶ್ರೀ ಕ್ಷೇತ್ರ ಬೆಟ್ಟಂಪಾಡಿಗೆ ಶ್ರೀ ವಾಸಪ್ಪ ಪೂಜಾರಿ ಮಿತ್ತಡ್ಕ ಅವರಿಂದ ರೂ. 40,000 ದೇಣಿಗೆ
October 17, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ನಿಮಿತ್ತ ಶ್ರೀ ವಾಸಪ್ಪ ಪೂಜಾರಿ ಮಿತ್ತಡ್ಕ ಅವರು ರೂ. 40,000 ದೇಣಿಗೆ ನೀಡಿ ಸಹಕರಿಸಿದ್ದಾರೆ.